80ನೇ ಸ್ವಾತಂತ್ರ್ಯೋತ್ಸವ: ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದ ಡಿ.ಕೆ. ಶಿವಕುಮಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜಧಾನಿ ಬೆಂಗಳೂರಿನ ಐತಿಹಾಸಿಕ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಧ್ವಜವನ್ನು ಹಾರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೆರವೇರಿಸಿದ ಮೊದಲ ಧ್ವಜಾರೋಹಣ ಇದಾಗಿದೆ. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಿಎಂ ತ್ರಿವರ್ಣ … Continue reading 80ನೇ ಸ್ವಾತಂತ್ರ್ಯೋತ್ಸವ: ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed