80ನೇ ಸ್ವಾತಂತ್ರ್ಯ ದಿನಾಚರಣೆ: ‘ಪ್ರತಿಯೊಂದು ಹೃದಯದಲ್ಲೂ ವಂದೇ ಮಾತರಂ ಧ್ವನಿ’: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶಾದ್ಯಂತ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಸಂಭ್ರಮ ಮನೆಮಾಡಿದ್ದು, ಈ ಹಿನ್ನೆಲೇ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ಸತತ 13ನೇ ಬಾರಿಗೆ ರಾಷ್ಟ್ರಧ್ವಜವನ್ನು ಹಾರಿಸಿ, ದೇಶವನ್ನುದ್ದೇಶಿಸಿ ಮಾತನಾಡಿದರು. ಸ್ವದೇಶಿ ತೋಪುಗಳ ಗೌರವ ವಂದನೆ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೆರವೇರಿಸುತ್ತಿದ್ದಂತೆ, ಸ್ವದೇಶಿ ನಿರ್ಮಿತ 105 ಎಂಎಂ ಲೈಟ್ ಫೀಲ್ಡ್ ಗನ್‌ಗಳಿಂದ 21 ಕುಲಾವಾರು ತೋಪುಗಳ ಗೌರವ ವಂದನೆ ಸಲ್ಲಿಸಲಾಯಿತು. ಈ ವಿಶೇಷ ಗೌರವ ವಂದನೆಯನ್ನು 1721 … Continue reading 80ನೇ ಸ್ವಾತಂತ್ರ್ಯ ದಿನಾಚರಣೆ: ‘ಪ್ರತಿಯೊಂದು ಹೃದಯದಲ್ಲೂ ವಂದೇ ಮಾತರಂ ಧ್ವನಿ’: ಪ್ರಧಾನಿ ಮೋದಿ