ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………
ಹೊಸ ದಿಗಂತ ವರದಿ, ಕೋಲಾರ:
ಜಿಲ್ಲೆಯಲ್ಲಿ ಬುಧವಾರ 239 ಮಂದಿಗೆ ಕೋವಿಡ್ ಸೋಂಕು ಕಂಡು ಬಂದಿದೆ. ಇಂದು 7ಮಂದಿ ಸಾವನ್ನಪ್ಪಿದ್ದಾರೆ.
ಈವರೆಗೂ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 434ಕ್ಕೆ ಏರಿದೆ.
ಈವರೆಗೂ ಒಟ್ಟು ಪ್ರಕರಣಗಳ ಸಂಖ್ಯೆ 41639ಕ್ಕೆ ಏರಿದೆ. ಇಂದು ಗುಣಮುಖರಾಗಿ ಬಿಡುಗಡೆಯಾಗಿರುವ 857 ಮಂದಿ ಸೇರಿದಂತೆ ಈವರೆಗೂ ಒಟ್ಟು 37769 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3436 ಆಗಿದ್ದು, ಐಸಿಯುನಲ್ಲಿ 55 ಮಂದಿ ಇದ್ದಾರೆ.
ಈವರೆಗೂ ಜಿಲ್ಲೆಯಲ್ಲಿ 563862 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಮಾದರಿಗಳು 522223 ನೆಗಟೀವ್ ಎಂದು ವರದಿಯಾಗಿದೆ.