ಸತತ 9 ಗೆಲುವು: ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತಕ್ಕೆ ಸರಿಸಾಟಿಯೇ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ 2026ರ ಟಿ20 ವಿಶ್ವಕಪ್ ಅಭಿಯಾನವನ್ನು ವಿಶ್ವ ದಾಖಲೆಯೊಂದಿಗೆ ಅದ್ಧೂರಿಯಾಗಿ ಆರಂಭಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಯುಎಸ್ಎ (USA) ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ, ಟಿ20 ವಿಶ್ವಕಪ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 161 ರನ್ ಕಲೆಹಾಕಿತು. 162 ರನ್‌ಗಳ ಗುರಿಯನ್ನು … Continue reading ಸತತ 9 ಗೆಲುವು: ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತಕ್ಕೆ ಸರಿಸಾಟಿಯೇ ಇಲ್ಲ!