ಬಾಂಗ್ಲಾ ಜೈಲಿನಲ್ಲಿದ್ದ ಆಂಧ್ರದ 9 ಮೀನುಗಾರರು ಭಾರತಕ್ಕೆ ವಾಪಾಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ 9 ಮೀನುಗಾರರು ಸ್ವದೇಶಕ್ಕೆ ಮರಳಿದ್ದಾರೆ. ಜನವರಿ 29ರಂದು ಬಾಂಗ್ಲಾದೇಶದ ಕೋಸ್ಟ್ ಗಾರ್ಡ್ ಮೀನುಗಾರರನ್ನು ಭಾರತದ ಕೋಸ್ಟ್ ಗಾರ್ಡ್ಗೆ ಹಸ್ತಾಂತರಿಸಲಾಯಿತು. ನಂತರ ಅವರು ಅವರನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದರು. ಕಳೆದ 3 ತಿಂಗಳಿನಿಂದ ಅಂದರೆ 2025ರ ಅಕ್ಟೋಬರ್‌ನಲ್ಲಿ ಮೀನುಗಾರಿಕೆಗೆ ಹೋಗಿದ್ದ 9 ಮೀನುಗಾರರು ಬಂಗಾಳಕೊಲ್ಲಿಯಲ್ಲಿ ಮೀನುಗಾರಿಕೆ ಮಾಡುವಾಗ ಅಜಾಗರೂಕತೆಯಿಂದ ಸಮುದ್ರದ ಗಡಿಯನ್ನು ದಾಟಿದ್ದರು. ಹೀಗಾಗಿ, ಬಾಂಗ್ಲಾದೇಶದ ನೌಕಾಪಡೆಯ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಬಗೇರ್‌ಹಟ್ ಜೈಲಿನಲ್ಲಿ … Continue reading ಬಾಂಗ್ಲಾ ಜೈಲಿನಲ್ಲಿದ್ದ ಆಂಧ್ರದ 9 ಮೀನುಗಾರರು ಭಾರತಕ್ಕೆ ವಾಪಾಸ್!
Copy and paste this URL into your WordPress site to embed
Copy and paste this code into your site to embed