93 ವರ್ಷಗಳ ಬಳಿಕ IMAಯಲ್ಲಿ ಹೊಸ ಇತಿಹಾಸ: ಸೇನೆಗೆ 9 ಮಹಿಳಾ ಅಧಿಕಾರಿಗಳ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮಿಲಿಟರಿ ಅಕಾಡೆಮಿ (ಐಎಂಎ) ತನ್ನ ಸುದೀರ್ಘ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಕೆಡೆಟ್‌ಗಳಿಗೆ ತರಬೇತಿ ಪೂರ್ಣಗೊಳಿಸಿ, ಒಂಬತ್ತು ಮಹಿಳಾ ಅಧಿಕಾರಿಗಳನ್ನು ಭಾರತೀಯ ಸೇನೆಗೆ ನೀಡುವ ಮೂಲಕ ಹೊಸ ಅಧ್ಯಾಯ ಬರೆದಿದೆ. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದ ಭವ್ಯ ಪಾಸಿಂಗ್ ಔಟ್ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಕ್ಷಿಯಾಗಿದ್ದು, ಹೊಸ ಅಧಿಕಾರಿಗಳಿಂದ ಗೌರವ ವಂದನೆ ಸ್ವೀಕರಿಸಿದರು. 1932ರಲ್ಲಿ ಸ್ಥಾಪನೆಯಾದ ಐಎಂಎಯಲ್ಲಿ ಇದುವರೆಗೆ ಪುರುಷ ಅಧಿಕಾರಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಇದೀಗ ಮೊದಲ ಬಾರಿಗೆ ಮಹಿಳಾ … Continue reading 93 ವರ್ಷಗಳ ಬಳಿಕ IMAಯಲ್ಲಿ ಹೊಸ ಇತಿಹಾಸ: ಸೇನೆಗೆ 9 ಮಹಿಳಾ ಅಧಿಕಾರಿಗಳ ಸೇರ್ಪಡೆ