ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 90 ಮಂದಿಗೆ ಕೋವಿಡ್ ಸೋಂಕು

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.10) 90 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 282 ಮಂದಿ ಬುಧವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,31,795 ಸೋಂಕಿನಿಂದ ಹೊರ ಬಂದಿದ್ದಾರೆ.
ಗುರುವಾರ 3 ಸಾವು ಸಂಭವಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,813 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 1,143 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.63 ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!