ಒಂದೇ ದಿನ ಬರೋಬ್ಬರಿ 950 ಮಂದಿ ಅಂದರ್, 710 ಎಫ್‌ಐಆರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ದಾಳಿ ನಡೆಸಿದ್ದು, ದಾಳಿಯಲ್ಲಿ ಒಂದೇ ದಿನ 950ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೇ, 710 ಏಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಅಕ್ರಮ ಚಟುವಟಿಕೆಗಳ ವಿರುದ್ಧ ಹರಿಯಾಣ ಪೊಲೀಸರು ಮಂಗಳವಾರ ರಾಜ್ಯದ್ಯಾಂತ ಸರಣಿ ದಾಳಿ ನಡೆಸಿದ್ದು, 964 ಬಂಧಿಯನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಮತ್ತು ಅಬಕಾರಿ ಕಾಯ್ದೆಯನ್ವಯ 710 ಎಫ್‌ಐಆರ್ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!