ಶಾಲೆಗೆ ತೆರಳುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯ ಅಪಹರಣ; ಬಾಗಲಕೋಟೆ ಮೂಲದ ಆರೋಪಿ ಬಂಧನ

ಹೊಸದಿಗಂತ ವರದಿ ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಒಂಭತ್ತನೇ ತರಗತಿಯ ಪರಿಶಿಷ್ಟ ಜಾತಿಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೋರ್ವಳನ್ನ ಪುಸಲಾಯಿಸಿ ಕಾರಿನಲ್ಲಿ ಅಪಹರಿಸಿದ ಬಾಗಲಕೋಟೆ ಮೂಲದ ಆರೋಪಿಯನ್ನ ಉಳ್ಳಾಲ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಹಾಗೂ ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮೂಲದ ಉಳ್ಳಾಲ ಭಾಗದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿರುವ ಗೂಡಾಸಾಬ್ ಯಾನೆ ಆಶಿಫ್ (23)ಬಂಧಿತ ಆರೋಪಿ. ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿರುವ ಬಾಗಲಕೋಟೆ ಮೂಲದ ಕುಟುಂಬವೊಂದರ ಇಬ್ಬರು ಅಪ್ರಾಪ್ತ … Continue reading ಶಾಲೆಗೆ ತೆರಳುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯ ಅಪಹರಣ; ಬಾಗಲಕೋಟೆ ಮೂಲದ ಆರೋಪಿ ಬಂಧನ