Friday, September 26, 2025

ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿಗೆ ಅನುಮೋದನೆ ಸಿಕ್ಕಿದೆ.

ಇಂದು ಅಧಿಕೃತವಾಗಿ ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದ್ದು, ಯಾರಿಗೆ ಯಾವ ಹುದ್ದೆ ನೀಡಲಾಗಿದೆ ಎನ್ನುವುದರ ವಿವರ ಈ ಕೆಳಕಂಡತಿದೆ.

ಇದನ್ನೂ ಓದಿ