ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಶೇಕಡ 75 ರಷ್ಟು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, 4462 ಜನ ಗಣತಿಕಾರ್ಯದಲ್ಲಿ ಭಾಗವಹಿಸಿದ್ದು, ಇಲ್ಲಿಯವರೆಗೂ ಶೇಕಡ 75 ರಷ್ಟು ಪ್ರಗತಿಯೊಂದಿಗೆ ರಾಜ್ಯದಲ್ಲಿಯೇ 4 ಅಥವಾ 5ನೇ ಸ್ಥಾನದಲ್ಲಿ ಜಿಲ್ಲೆ ಇದೆ ಎಂದು ಹೇಳಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮಿಂಚಿನ ವೇಗ: ಶೇಕಡಾ 75ರ ಗಡಿ ದಾಟಿದ ದಾವಣಗೆರೆ ಜಿಲ್ಲೆ!
