Sunday, October 12, 2025

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿ ವಿಸ್ತರಣೆ: ಶಿಕ್ಷಕರಿಗೆ ಹೆಚ್ಚಾಯ್ತು ಜವಾಬ್ದಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ.

ರಾಜ್ಯದಲ್ಲಿ ಮಂಗಳವಾರಕ್ಕೆ (ಅ.7) ಅಂತ್ಯವಾಗಬೇಕಿದ್ದ ಸರ್ವೇ ಕಾರ್ಯವನ್ನು ಅ.12ರವರೆಗೂ, ಬೆಂಗಳೂರಿನಲ್ಲಿ 1 ವಾರ ತಡವಾಗಿರೋ ಕಾರಣ ಅ.24ರವರೆಗೂ ವಿಸ್ತರಿಸಲಾಗಿದೆ. ಅಲ್ಲದೇ ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಾಲಾ ತರಗತಿ ಮುಗಿಸಿ, ಮಧ್ಯಾಹ್ನದ ನಂತರ ಸರ್ವೇ ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

error: Content is protected !!