Sunday, October 12, 2025

ರಾಜ್ಯದ ಹಲವೆಡೆ ಇನ್ನು ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಕರ್ನಾಟಕದ ಹಲವೆಡೆ ಇನ್ನು ಎರಡು ದಿನಗಳವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!