Sunday, October 12, 2025

‘Happy birthday Putin’ ಶುಭಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಫೋನ್​ನಲ್ಲಿ ಮಾತನಾಡಿದ್ದಾರೆ. ‘Happy birthday Putin’ ಎಂದು ಶುಭಕೋರಿದ್ದಾರೆ.

ಪುಟಿನ್ ಜೊತೆಗಿನ ಮಾತುಕತೆಯ ಸಮಯದಲ್ಲಿ ಪ್ರಧಾನಿ ಮೋದಿ ರಷ್ಯಾದ ಅಧ್ಯಕ್ಷ ಪುಟಿನ್ ಅವರಿಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ನಿರಂತರ ಯಶಸ್ಸನ್ನು ಕೋರಿದರು.

ಈ ವೇಳೆ ಭಾರತ ಮತ್ತು ರಷ್ಯಾದ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವನ್ನು ಬೆಂಬಲಿಸುತ್ತಿರುವ ತಮ್ಮ ವೈಯಕ್ತಿಕ ಬಾಂಧವ್ಯ ಮತ್ತು ದೀರ್ಘಕಾಲದ ಸ್ನೇಹವನ್ನು ಪುನರುಚ್ಚರಿಸುವ ಮೂಲಕ ಇಬ್ಬರೂ ನಾಯಕರು ಆತ್ಮೀಯ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

error: Content is protected !!