May 25, 2026
Monday, May 25, 2026
spot_img

Tag: Sample Tag Page Title

Fitness Time | ವರ್ಕೌಟ್ ಮಾಡೋಕೆ ಬೆಸ್ಟ್ ಟೈಮ್ ಯಾವುದು?

ವರ್ಕೌಟ್ ಮಾಡೋಕೆ “ಒಂದು ಸರಿಯಾದ ಸಮಯವೇ ಬೆಸ್ಟ್” ಅಂತ ಹೇಳೋದು ಕಷ್ಟ. ಯಾಕಂದ್ರೆ ಪ್ರತಿಯೊಬ್ಬರ ದೇಹ, ಕೆಲಸದ ಶೆಡ್ಯೂಲ್ ಮತ್ತು ಎನರ್ಜಿ ಲೆವೆಲ್ ಬೇರೆ ಬೇರೆ....

ರಾಷ್ಟ್ರಪತಿ ಭವನದಲ್ಲಿ ಸಾಧಕರಿಗೆ ಸನ್ಮಾನದ ಸಂಭ್ರಮ: ‘ಪದ್ಮ’ ಪ್ರಶಸ್ತಿಯಿಂದ ಕಂಗೊಳಿಸಿದ 66 ಗಣ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಭವ್ಯ ಸಮಾರಂಭದಲ್ಲಿ 2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಗಣ್ಯರಿಗೆ ಪ್ರದಾನ ಮಾಡಿದರು. ಸಿನಿಮಾ, ಕ್ರೀಡೆ,...

‘ಇಂಧನ ಶಾಕ್’ ಮೇಲೆ ರಾಜಕೀಯ ಕಾವು: ಮೋದಿ ಸರ್ಕಾರದ ವಿರುದ್ಧ ರಾಗಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿರುವ ಹಿನ್ನೆಲೆ ರಾಜಕೀಯ ವಾತಾವರಣದ ಕಾವು ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ...

ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್ ಅಂತೆ: ನೌಕರರ ಒಕ್ಕೂಟದಿಂದ ಹೊರಬಿತ್ತು ಖಡಕ್ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನಲ್ಲಿ ಸದ್ದು ಮಾಡುತ್ತಿರುವ ‘ಡಾನ್ 3’ ಸಿನಿಮಾ ಇದೀಗ ದೊಡ್ಡ ವಿವಾದದ ಕೇಂದ್ರಬಿಂದುವಾಗಿದೆ. ಬಹುನಿರೀಕ್ಷಿತ ಚಿತ್ರದಿಂದ ನಟ ರಣವೀರ್ ಸಿಂಗ್ ಕೊನೆಯ ಕ್ಷಣದಲ್ಲಿ ಹಿಂದೆ...

‘NEET ಅವ್ಯವಸ್ಥೆ’ಗೆ ಸುಪ್ರೀಂ ಕೋರ್ಟ್ ಗರಂ: NTA ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: NEET-UG 2026 ಪರೀಕ್ಷೆ ಸುತ್ತ ಉದ್ಭವಿಸಿರುವ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ದೇಶಾದ್ಯಂತ ಆತಂಕ ಸೃಷ್ಟಿಸಿರುವ ನಡುವೆ, ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ...

ಕಾವೇರಿ ಕಿಚ್ಚಿಗೆ ಹೊಸ ತಿರುವು: ಮೇಕೆದಾಟು ವಿರುದ್ಧ ಸಿಎಂ ವಿಜಯ್ ಅಖಾಡಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ನೀರಿನ ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿದೆ. ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್...

ಬಕ್ರೀದ್‌ಗೆ ಯುಪಿನಲ್ಲಿ ಬಿಗ್ ರೂಲ್ಸ್: ರಸ್ತೆ ನಮಾಜ್‌, ಸಾರ್ವಜನಿಕ ಕುರ್ಬಾನಿಗೆ ಯೋಗಿ ಫುಲ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾರ್ವಜನಿಕ...

ಬಿಸಿಲಿಗೆ ಬಿತ್ತು ಬ್ರೇಕ್‌ | ಕರ್ನಾಟಕದಲ್ಲಿ ಮಳೆ ಆರ್ಭಟ: ಐದು ದಿನ IMD ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳು ಹವಾಮಾನ ಸಂಪೂರ್ಣ ಬದಲಾಗಲಿದ್ದು, ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿ ಬೀಸಲಿದೆ. ಭಾರತೀಯ ಹವಾಮಾನ...

ಎಐಎಡಿಎಂಕೆಯಲ್ಲಿ ‘ಆಪರೇಷನ್ ಎಕ್ಸಿಟ್’: ಮೂವರು ಶಾಸಕರು TVKಗೆ ಜಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಜಯ್ ನೇತೃತ್ವದ ತಮಿಳಗ...

ಜಸ್ಟ್ ಒಂದು ಕಾಲ್.. ತುರ್ತು ಸೇವೆ ನಿಮ್ಮ ಮನೆ ಬಾಗಿಲಿಗೆ: ರಾಜ್ಯ ಸರ್ಕಾರದ ಸುಪರ್ದಿಗೆ ‘108 ಆಂಬುಲೆನ್ಸ್’ ಸೇವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ 108 ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯ ಹೊಸ ಕಮಾಂಡ್ ಕಂಟ್ರೋಲ್ ಸೆಂಟರ್ ಉದ್ಘಾಟನೆಗೊಂಡಿದ್ದು, ಇನ್ನುಮುಂದೆ ಈ ಸೇವೆ ಸಂಪೂರ್ಣವಾಗಿ ರಾಜ್ಯ ಸರ್ಕಾರದ...

‘ಗಲಭೆ ಕೇಸ್ ವಾಪಸ್’ಗೆ ಶಿವಸೇನೆ ಕಿಡಿ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ

ಹೊಸದಿಗಂತ ವರದಿ ಕಲಬುರಗಿ: ಗಲಭೇಕೋರರ ಮೇಲಿನ ಕೇಸ್ ವಾಪಸ್ ಪಡೆದಿರುವುದನ್ನು ಖಂಡಿಸಿ ಸೋಮವಾರ ಕಲಬುರಗಿಯಲ್ಲಿ ಶಿವಸೇನೆ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ...

‘ಸರ್ವರ್ ಸ್ಟಕ್… ಬಡವರ ಊಟಕ್ಕೆ ಬ್ರೇಕ್’: ಬೆಳಗಾವಿಯಲ್ಲಿ ರೇಷನ್ ಅಂಗಡಿ ಮಾಲೀಕರ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿರುವ ತೀವ್ರ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !