May 2, 2026
Saturday, May 2, 2026
spot_img

WEATHER | ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !