April 6, 2026
Monday, April 6, 2026
spot_img

ಹುಲಿ ದಾಳಿಯಿಂದ ರೈತ ಸಾವು: ಸಚಿವ ಈಶ್ವರ್​ ಖಂಡ್ರೆಗೆ ಮೈಸೂರಲ್ಲಿ ಘೇರಾವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ರೈತರು ಘೇರಾವ್​ ಹಾಕಿರುವ ಪ್ರಸಂಗ ನಡೆದಿದೆ.

ರೈತ ರಾಜಶೇಖರ ಅವರ ಶವ ಇದ್ದ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಚಿವರು ಭೆಟಿ ನೀಡಿದ್ದರು. ಈ ವೇಳೆ ಘೇರಾವ್​ ಹಾಕಲಾಗಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು. ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !