ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೂ ಕೆಲ ದಿನಗಳಿಂದ ಸಣ್ಣ ಪ್ರಮಾಣದಲ್ಲಿ ಜ್ವರ ಮತ್ತು ಕೋಲ್ಡ್ ಕಾಣಿಸಿಕೊಂಡಿತ್ತು. ಹೀಗಾಗಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಕೊರೋನಾ ಪಾಸಿಟಿವ್ ದೃಢಪಟ್ಟ ಕಾರಣ, ನನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ ಪರೀಕ್ಷೆಗೆ ಒಳಡುವಂತೆ ಮನವಿ ಮಾಡಿದ್ದಾರೆ.
After experiencing symptoms like mild fever and cold last night, I got myself tested and am Covid positive.
I would request everyone who came in contact with me over last 24 hours to take appropriate precautions and get themselves tested.
— Randeep Singh Surjewala (@rssurjewala) January 4, 2022