ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 24,172 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ 56 ಜನರು ಸಾವಿಗೀಡಾಗಿದ್ದಾರೆ.
ಇಂದು 30,869 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 17.11% ಇದ್ದು, ಈ ಮೂಲಕ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,44,331 ಇದೆ.