ಈ ಬಜೆಟ್ ಯಾರಿಗೆ? ಬಡವರಿಗೋ, ಶ್ರೀಮಂತರಿಗೋ? : ಸೀತಾರಾಮ ಯಚೂರಿ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾರಿಗಾಗಿ ಈ ಬಜೆಟ್? ಬಡವರಿಗೋ, ಶ್ರೀಮಂತರಿಗೋ ಎಂದು ಸಿಪಿಐ ನಾಯಕ ಸೀತಾರಾಮ ಯಚೂರಿ ಪ್ರಶ್ನಿಸಿದ್ದಾರೆ.
ದೇಶದ ಶೇ.10 ರಷ್ಟು ಶ್ರೀಮಂತರು ಶೇ.75 ರಷ್ಟು ಸಂಪತ್ತು ಹೊಂದಿದ್ದಾರೆ. ತಳಮಟ್ಟದಲ್ಲಿರುವ ಶೇ.60 ರಷ್ಟು ಮಂದಿ ಶೇ5 ಕ್ಕಿಂತಲೂ ಕಡಿಮೆ ಸಂಪತ್ತು ಹೊಂದಿದ್ದಾರೆ.
ನಿರುದ್ಯೋಗ, ಬಡತನ ಇದೀಗ ಹೆಚ್ಚಿದೆ. ಇಂಥ ಕೋವಿಡ್ ಕಾಲದಲ್ಲಿ ಶ್ರೀಮಂತರಿಗೆ ಏಕೆ ಹೆಚ್ಚು ತೆರಿಗೆ ವಿಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here