ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದೆ.
ಭಾರತ ತಂಡ ಮೊದಲ ಪಂದ್ಯದಲ್ಲಿ ಇದ್ದ ತಂಡವನ್ನೇ ಕಣಕ್ಕಿಳಿಸುತ್ತಿದ್ದು, ಶ್ರೀಲಂಕಾ ತಂಡ ಎರಡು ಬದಲಾವಣೆ ಮಾಡಿಕೊಂಡಿದ್ದು, ಜನಿತಗ್ ಲಿಯಾನಗೆ ಮತ್ತು ಜೆಫ್ಫೆರಿ ವಂಡೆರ್ಸೆ ಬದಲಿಗೆ ಬಿನುರ ಫರ್ನಾಂಡೋ ಮತ್ತು ದನುಷ್ಕಾ ಗುಣತಿಲಕ ಆಡಲಿದ್ದಾರೆ.
ಶ್ರೀಲಂಕಾ : ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ದನುಷ್ಕ ಗುಣತಿಲಕ, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ದಸುನ್ ಶನಕ (ನಾಯಕ), ಚಮಿಕಾ ಕರುಣರತ್ನೆ, ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಬಿನುರ ಫೆರ್ನಾಂಡೋ, ಲಹಿರು ಕುಮಾರ
ಭಾರತ : ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್