ಗಂಗೂಬಾಯಿ ಸಿನಿಮಾದಲ್ಲಿ ನಟಿಸೋಕೆ ಅಜಯ್ ದೇವಗನ್‌ಗಿಂತ ಹೆಚ್ಚು ಸಂಭಾವನೆ ಪಡೆದಿದ್ರಾ ಆಲಿಯಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ ಗಂಗೂಬಾಯಿ ಕಾಠಿಯಾವಾಡಿ ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ಕೋಟಿಗಟ್ಟಲೆ ಹಣ ಬಾಚಿದೆ. ಆಲಿಯಾ ಭಟ್ ಜೊತೆ ಸಿನಿಮಾದಲ್ಲಿ ಅಜಯ್ ದೇವಗನ್ ಕೂಡ ಮುಖ್ಯಪಾತ್ರದಲ್ಲಿ ಕಾಣಿಸಿದ್ದು, ಅಜಯ್‌ಗಿಂತ ಹೆಚ್ಚು ಸಂಭಾವನೆ ಆಲಿಯಾ ಪಡೆದಿದ್ದಾರೆ ಎನ್ನಲಾಗಿದೆ.

ಈ ಸಿನಿಮಾಗೆ ಆಲಿಯಾ ಬರೋಬ್ಬರಿ 20 ಕೋಟಿ ರೂ. ಸಂಭಾವನೆ ಪಡೆದಿದ್ದಾರಂತೆ, ಅಂತೆಯೇ ಅಜಯ್ ದೇವಗನ್ 11 ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!