Monday, November 3, 2025

ರಾಜ್ಯದ 70 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

70ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ನಟ ಪ್ರಕಾಶ್‌ ರಾಜ್‌, ನಟಿ ವಿಜಯಲಕ್ಷ್ಮಿ ಸಿಂಗ್‌, ಲೇಖಕ ರಹಮತ್‌ ತರೀಕೆರೆ, ಸಮಾಜ ಸೇವಕಿ ಸೂಲಗಿತ್ತಿ ಈರಮ್ಮ ಸೇರಿ 70 ಸಾಧಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜ್ಯೋತ್ಸವ ಪ್ರಶಸ್ತಿ-2025 ನೀಡಿ, ಗೌರವಿಸಿದರು.

ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

error: Content is protected !!