ಮತದಾನೋತ್ತರ ಸಮೀಕ್ಷೆ: ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯ ಖಚಿತ – ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು:
ಮತದಾನೋತ್ತರ ಸಮೀಕ್ಷೆಯಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸುವುದು ಚುನಾವಣೆ ಸಂದರ್ಭದಲ್ಲಿಯೇ ತಿಳಿದಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ಎಕ್ಸಿಟ್ ಪೋಲ್ ಹೇಳಿದೆ. ಇನ್ನೆರಡು ದಿನ ಕಾದು ನೋಡೋಣ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!