ಹೊಸದಿಗಂತ ವರದಿ, ರಾಮನಗರ
ಕೆಂಡ ಹಾಯುವಾಗ ಮುಗ್ಗರಿಸಿ ಬಿದ್ದು ಅರ್ಚಕರು ಗಾಯಗೊಂಡ ಘಟನೆ ನಡೆದಿದೆಡ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗ್ರಾಮದೇವತೆ ಪಟ್ಟಲದಮ್ಮ ದೇವಿಯ ಕೊಂಡೋತ್ಸವದ ವೇಳೆ ಅವಗಢ ಸಂಭವಿಸಿದೆ.
ಅರ್ಚಕ ರಾಜುವಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಕೊಂಡದಿಂದ ಭಕ್ತರು ಮೇಲಿತ್ತಿದ್ದಾರೆ. ಸದ್ಯ ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ ಅರ್ಚಕರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ