ಹೊಸದಿಗಂತ ಡಿಜಿಟಲ್ ಡೆಸ್ಕ್
ಇಂದಿನ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರುಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆರ್ಸಿಬಿ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ನಲ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ ಬೌಲಿಂಗ್ನಲ್ಲಿ ಕಳಪೆ ಪ್ರದರ್ಶನ ತೋರಿ 205 ರನ್ ಗಳಿಸಿಯೂ ಸೋಲು ಕಂಡಿತ್ತು.2ನೇ ಪಂದ್ಯದಲ್ಲಿ ಅದ್ಭುತ ಕಮ್ಬ್ಯಾಕ್ ಮಾಡಿ ಬಲಿಷ್ಠ ಪಂಜಾಬ್ ತಂಡವನ್ನು ಕೇವಲ 128 ರನ್ಗಳಿಗೆ ನಿಯಂತ್ರಿಸಿ ಜಯ ಸಾಧಿಸಿತ್ತು.
ರಾಜಸ್ಥಾನ್ ರಾಯಲ್ಸ್ ಆಡಿರುವ 2 ಪಂದ್ಯಗಳಲ್ಲೂ ಪ್ರಾಬಲ್ಯಯುತ ಜಯ ಸಾಧಿಸಿದೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್ / ನಾಯಕ), ಶಿಮ್ರಾನ್ ಹೆಟ್ಮಾಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಪ್ರಸಿಧ್ ಕೃಷ್ಣ, ಯುಜ್ವೇಂದ್ರ ಚಹಾಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ವಿಕೆಟ್ ಕೀಪರ್), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್ಫೋರ್ಡ್, ಶಹಬಾಜ್ ಅಹ್ಮದ್, ವನಿಂಡು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್