ಹೊಸದಿಗಂತ ಡಿಜಿಟಲ್ ಡೆಸ್ಕ್
ಗೆಲುವಿಗಾಗಿ ಹಂಬಲಿಸುತ್ತಿರುವ ಮುಂಬೈ ಇಂಡಿಯನ್ಸ್ ಇಂದು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೋಲ್ಕತಾ ನೈಟ್ ರೈಡರ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಕೋಲ್ಕತಾ ತಂಡಕ್ಕೆ ರಸಿಖ್ ಸಲಾಮ್ ಪದಾರ್ಪಣೆ ಮಾಡಿದ್ದಾರೆ. ಮುಂಬೈ ತಂಡಕ್ಕೆ ಸೂರ್ಯಕುಮಾರ್ ಯಾದವ್ ವಾಪಸ್ ಆಗಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡಿರುವ ಸೂರ್ಯಕುಮಾರ್ ಮುಂಬೈ ತಂಡದ ಬಲ ಹೆಚ್ಚಿಸಿದ್ದಾರೆ.
ಕೋಲ್ಕತಾ ನೈಟ್ ರೈಡರ್ಸ್ ಪ್ಲೇಯಿಂಗ್ 11
ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ನಿತೀಶ್ ರಾಣ, ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಮ್, ವರುಣ್ ಚಕ್ರವರ್ತಿ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ಇಶಾನ್ ಕಿಶನ್, ರೋಹಿತ್ ಶರ್ಮಾ(ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ಡ್ಯಾನಿಯಲ್ ಸ್ಯಾಮ್ಸ್, ಡೇವಾಲ್ಡ್ ಬ್ರೇವಿಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಸಿಲ್ ಥಂಪಿ