ಹೊಸದಿಗಂತ ಡಿಜಿಟಲ್ ಡೆಸ್ಕ್
ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈ ಇಂಡಿಯನ್ಸ್ ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ. ಲಖನೌ ಸೂಪರ್ ಜೈಂಟ್ಸ್ ತಂಡದ ಮುಂಚೂಣಿ ಬೌಲರ್ ಆವೇಶ್ ಖಾನ್ ಗಾಯದ ಕಾರಣ ಇಂದಿನ ಪಂದ್ಯದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಮೋಹ್ಸಿನ್ ಖಾನ್ ಕಣಕ್ಕಿಳಿದಿದ್ದಾರೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಹೃತಿಕ್ ಶೋಕಿನ್, ಡೇನಿಯಲ್ ಸಾಮ್ಸ್, ಜಯದೇವ್ ಉನದ್ಕತ್, ರಿಲೆ ಮೆರೆಡಿತ್, ಜಸ್ಪ್ರೀತ್ ಬುಮ್ರಾ
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್(ಕೀಪರ್), ಕೆಎಲ್ ರಾಹುಲ್(ನಾಯಕ), ಮನೀಶ್ ಪಾಂಡೆ, ಕೃನಾಲ್ ಪಾಂಡ್ಯ, ದೀಪಕ್ ಹೂಡಾ, ಆಯುಷ್ ಬದೋನಿ, ಮಾರ್ಕಸ್ ಸ್ಟೋನಿಸ್, ಜೇಸನ್ ಹೋಲ್ಡರ್, ಮೊಹ್ಸಿನ್ ಖಾನ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್