ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ತಿಂಗಳಿಂದ ಬಂದ್ ಆಗಿದ್ದ ಮೊಘಲ್ ರಸ್ತೆ ನಿನ್ನೆಯಿಂದ ಸಂಚಾರಕ್ಕೆ ಮುಕ್ತವಾಗಿದೆ. ಭಾರೀ ಹಿಮಪಾತದಿಂದಾಗಿ ಕಳೆದ ನಾಲ್ಕು ತಿಂಗಳಿಂದ ಜಮ್ಮು ಪ್ರದೇಶದ ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಿಂದ, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಗೆ ಸಂಪರ್ಕಿಸುವ ಮೊಘಲ್ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಇದೀಗ ಹಿಮಪಾತ ಕುಸಿತ ಕಡಿಮೆಯಾಗಿದ್ದು ವಾಹನ ಸಂಚಾರಕ್ಕೆ ಮುಕ್ತವಾಗಿದೆ.
Jammu and Kashmir | Mughal road, connecting Rajouri and Poonch districts of Jammu region with Shopian district of South Kashmir reopened for vehicular traffic yesterday, April 27 after remaining closed for over four months due to heavy snowfall. pic.twitter.com/utgkl20tpa
— ANI (@ANI) April 28, 2022