Wednesday, November 5, 2025

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1, 2ರ ವೇಳಾಪಟ್ಟಿ ಪ್ರಕಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ.
ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ.
ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2, 2026ರ ಏಪ್ರಿಲ್‌ 25ರಿಂದ ಮೇ 9ರವರೆಗೆ ನಡೆಯಲಿದೆ.

ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ .

ದ್ವಿತೀಯ ಪಿಯುಸಿ ಪರೀಕ್ಷೆ 1, ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಅಂತಿಮ ವೇಳಾಪಟ್ಟಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಅಂತಿಮ ವೇಳಾಪಟ್ಟಿ

error: Content is protected !!