ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ.
ಇನ್ನು ಸೋಲು ಒಪ್ಪಿಗೊಂಡ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ, ಹಣದ ಹೊಳೆಯ ನಡುವೆ ನನಗೆ ಮತ ನೀಡಿದ ಶಿಕ್ಷಕರಿಗೆ ಧನ್ಯವಾದ ಎಂದಿದ್ದಾರೆ. ಮೊದಲ ಸುತ್ತಿನಲ್ಲಿ 1,692 ಮತಗಳ ಮುನ್ನಡೆಯಲ್ಲಿದ್ದ ಪ್ರಕಾಶ ಹುಕ್ಕೇರಿ, ಎರಡನೇ ಸುತ್ತಿನಲ್ಲಿ 3,400 ಮತಗಳಷ್ಟು ಮುಂದಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ