ಹೊಸದಿಗಂತ ಡಿಜಿಟಲ್ ಡೆಸ್ಕ್:
- ಎಲೆಕೋಸು– ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಕಾರ್ಯನಿರ್ವಹಿಸುವ ಗುಣವನ್ನು ಎಲೆಕೋಸು ಹೊಂದಿದೆ. ನಿಯಮಿತವಾಗಿ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದು ಉತ್ತಮ
- ಇದರಲ್ಲಿ ಗ್ಲೈಸೆಮಿಕ್ ಸೂಚ್ಯಂಕದ ಪ್ರಮಾಣ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡುಬರುತ್ತದೆ. ಯಾವುದೇ ಕಾರಣಕ್ಕೂ ಸಕ್ಕರೆ ಅಂಶ ಏರಿಕೆ ಕಾಣುವುದಿಲ್ಲ ಜೊತೆಗೆ ಮಧುಮೇಹ ಕೂಡ ನಿಯಂತ್ರಣದಲ್ಲಿರಲು ಸಹಾಯ ಮಾಡುತ್ತದೆ
- ಕಿಡ್ನಿಗಳ ಕಾರ್ಯಕ್ಷಮತೆಯನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ