ಕೇಬಲ್‌ ಕಾರಿನೊಳಗೆ ಸಿಲುಕಿದ 11ಪ್ರವಾಸಿಗರು, ಇಬ್ಬರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಾಂತ್ರಿಕ ದೋಷದಿಂದಾಗಿ ಕೇಬಲ್‌ ಕಾರ್‌ ರೋಪ್‌ ವೇನಲ್ಲಿ ಸಿಲುಕಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಪರ್ವಾನೂ ಪ್ರದೇಶದಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಕೇಬಲ್ ಕಾರಿನಲ್ಲಿ ಕೆಲ ತಾಂತ್ರಿಕ ದೋಷಗಳಿಂದಾಗಿ ರೋಪ್‌ ವೇಯಲ್ಲಿ 11ಮಂದಿ ಪ್ರವಾಸಿಗರು ಸಿಲುಕಿದ್ದಾರೆ.

ಇಬ್ಬರನ್ನು ರಕ್ಷಿಸಲಾಗಿದ್ದು, 9 ಮಂದಿ ಕೇಬಲ್ ಕಾರಿನಲ್ಲಿ ಸಿಲುಕಿಕೊಂಡಿದ್ದಾರೆ. ಶೀಘ್ರದಲ್ಲೇ NDRF ತಂಡ ಸ್ಥಳಕ್ಕೆ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!