ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಮನೆ ನಗರಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗಾಚರಣೆ ನಡೆದಿದೆ. ಪ್ರಧಾನಿ ಮೋದಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದು, ಪ್ರತಾಪ್ ಸಿಂಹ, ಸಚಿವ ಸುಧಾಕರ್, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಗಾಸನ ಮಾಡಿದ್ದಾರೆ.