ಆಹಾರ ಸುರಕ್ಷತೆ – ಗುಣಮಟ್ಟ ಇಲಾಖೆ ಸಿಬ್ಬಂದಿ ಎಸಿಬಿ ಬಲೆಗೆ

ಹೊಸದಿಗಂತ ವರದಿ, ವಿಜಯಪುರ:

ನಗರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕಚೇರಿಯ ಕೇಸ್ ವರ್ಕರ್ ಕಿರಣಕುಮಾರ ಡಂಗೆ ಎಸಿಬಿ ಬಲೆಗೆ ಬಿದ್ದ ಸಿಬ್ಬಂದಿ. ಹೋಟೆಲ್ ಪರವಾನಿಗೆ ನವೀಕರಿಸಲು 2 ಸಾವಿರ ಬೇಡಿಕೆ ಇರಿಸಿದ್ದ ಕಿರಣಕುಮಾರ, ಮೊತ್ತ ಸ್ವೀಕರಿಸುವಾಗಿ ಸಾಕ್ಷ ಸಮೇತ ಸಿಕ್ಕಿ ಬಿದ್ದಿದ್ದಾನೆ.
ವಿಜಯಪುರ ಎಸಿಬಿ ಪೊಲೀಸ್ ರು ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!