Tuesday, November 11, 2025

ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ, ಭೂತಾನ್ ರಾಜ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೂತಾನ್ ರಾಜ ಡ್ರೂಕ್ ಗಯಾಲ್ಪೊ ಅವರೊಂದಿಗೆ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಿದರು.

ಇದು ಭಾರತ ಮತ್ತು ಭೂತಾನ್ ನಡುವಿನ ಯಶಸ್ವಿ ಇಂಧನ ಪಾಲುದಾರಿಕೆಯಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲಾಗಿದೆ.

ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಭಾರತ ಮತ್ತು ಭೂತಾನ್ ಎರಡೂ ದೇಶಗಳು ಜಂಟಿಯಾಗಿ ಅಭಿವೃದ್ಧಿಪಡಿಸಿವೆ. 1,020-ಮೆಗಾವ್ಯಾಟ್​ನ ಈ ವಿದ್ಯುತ್ ಯೋಜನೆ ಎರಡೂ ದೇಶಗಳ ಇಂಧನ ಪಾಲುದಾರಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

error: Content is protected !!