ಹೊಸ ದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಎಲ್ಲೆಡೆ ಜಲಾವೃತಗೊಂಡಿದ್ದು, ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ.
ಜು.6 (ಬುಧವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಆದೇಶ ಹೊರಡಿಸಿದ್ದಾರೆ