ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನ್ ಮಾಜಿ ಪ್ರಧಾನಿ ಶೊಂಜೊ ಅಬೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ 8ಗಂಟೆ 29ನಿಮಿಷದಲ್ಲಿ ಅವರು ನಾರಾದ ಬೀದಿಯಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದೀರ್ಘ ಅವಧಿ ಜಪಾನ್ ಪ್ರಧಾನಿಯಾಗಿದ್ದ ಅಬೆ, ಆಗಸ್ಟ್ 2020 ರಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Shinzo Abe shot in the chest in Nara. Attacker caught. pic.twitter.com/WfkUDH9lfo
— Gordon Knight (@GordonlKnight) July 8, 2022