ನೀರವ್ ಮೋದಿಗೆ ಇಡಿ ಶಾಕ್: ರತ್ನ, ಆಭರಣ, ಬ್ಯಾಂಕ್ ಠೇವಣಿ ಸೇರಿ 253 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉದ್ಯಮಿ ನೀರವ್ ಮೋದಿಗೆ ಇಡಿ ಇಲಾಖೆ ಬಿಗ್‌ ಶಾಕ್‌ ಕೊಟ್ಟಿದ್ದು, ರತ್ನಗಳು, ಆಭರಣಗಳು ಸೇರಿ ಬ್ಯಾಂಕ್ ಠೇವಣಿ 253.62 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಇಡಿ ಮಾಹಿತಿ ನೀಡಿದ್ದು, ‘ಹಾಂಗ್ ಕಾಂಗ್ʼನಲ್ಲಿ ನೀರವ್ ಮೋದಿ ಗ್ರೂಪ್ ಆಫ್ ಕಂಪನಿಗಳ ಪ್ರಕರಣದಲ್ಲಿ 253.62 ಕೋಟಿ ಮೊತ್ತದ ರತ್ನಗಳು, ಆಭರಣಗಳು ಮತ್ತು ಬ್ಯಾಂಕ್ ಬ್ಯಾಲೆನ್ಸ್ʼಗಳಂತಹ ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಇದರೊಂದಿಗೆ, ಈ ಪ್ರಕರಣದಲ್ಲಿ ಒಟ್ಟು ಮುಟ್ಟುಗೋಲು ಹಾಕಿಕೊಂಡ ಆಸ್ತಿ 2650.07 ಕೋಟಿ ರೂಪಾಯಿ ಆಗಿದೆ ಎಂದು ಸಂಸ್ಥೆ ಶುಕ್ರವಾರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!