ಹೊಸದಿಗಂತ ಡಿಜಿಟಲ್ ಡೆಸ್ಕ್
ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿರುವ ಭಾರತದ ಸ್ಟಾರ್ ಆಟಗಾರ್ತಿ ಪಿವಿ ಸಿಂಧು ಪದಕ ಖಚಿತಪಡಿಸಿದ್ದಾರೆ.ಪ್ರವೇಶಿಸಿದ್ದಾರೆ.
ಸೆಮಿಫೈನಲ್‌ನಲ್ಲಿ ಸಿಂಗಾಪುರದ ಜಿಯಾ ಮಿನ್ ಯೆಯೊ ಅವರನ್ನು ಸದೆಬಡಿಯುವ ಮೂಲಕ ಸಿಂಧು ಪೈನಲ್ ಹಂತಕ್ಕೆ ಪ್ರವೇಶಿಸಿದ್ದಾರೆ. ಸಿಂದು 2018 ರ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ