March 14, 2026
Saturday, March 14, 2026
spot_img

ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು: ಸಾವಿನ ಸಂಖ್ಯೆ 30ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇಂದು ಸಂಜೆ ಚಿಕಿತ್ಸೆ ಫಲಿಸದೇ ಕೃಷ್ಣಮೃಗ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ನವೆಂಬರ್.13ರಂದು 8 ಕೃಷ್ಣಮೃಗಗಳು ಮೃತಪಟ್ಟಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಮೃತಪಟ್ಟಿದ್ದವು. ನಿನ್ನೆ ತಡರಾತ್ರಿ ಒಂದು, ಇಂದು ಸಂಜೆ ಕೃಷ್ಣಮೃಗ ಸಾವನ್ನಪ್ಪಿದೆ. ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈವರೆಗೆ 30 ಕೃಷ್ಣಮೃಗಗಳು ಸಾವನ್ನಪ್ಪಿದಂತೆ ಆಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !