ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57) ವಿಧಿವಶರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಆರೋಗ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದ ಅವರು ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯಕ್ಕೊಳಗಾಗಿ ಕಾಲೇಜಿಗೆ ಕೂಡಾ ಹಾಜರಾಗಿರಲಿಲ್ಲ.