August 26, 2026
Wednesday, August 26, 2026
spot_img

ಬೆಂಗಳೂರು ಸಹಿತ ಮೂರು ಕಡೆ ಏಕಕಾಲಕ್ಕೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ಇಡಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು, ದೆಹಲಿ ಹಾಗೂ ಗುರು ಗ್ರಾಮ ಸೇರಿದಂತೆ ಏಕಕಾಲಕ್ಕೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ವಿನ್ಜೋ ಗೇಮ್ಸ್ ಕ್ರಾಫ್ಟ್ ಕಂಪನಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಂಪನಿಗಳ ಕಾರ್ಪೊರೇಟ್ ಕಚೇರಿ ಮತ್ತು ಸಿಇಒ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಅಕ್ರಮಣ ವರ್ಗಾವಣೆ ಪತ್ತೆಯಾಗಿದೆ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !