ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರೀಯ ಎಂಜಿನಿಯರ್ಗಳ ದಿನದ ಶುಭಾಶಯ ಕೋರಿದ್ದು, ಸರ್ ಎಂ. ವಿಶ್ವೇಶ್ವರಯ್ಯ ಅವರನ್ನು ಸ್ಮರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದು, ನಾಡಿನ ಸಮಸ್ತ ಜನತೆಗೆ ಎಂಜಿನಿಯರ್ಸ್ ದಿನದ ಶುಭಾಶಯಗಳು.
ಎಲ್ಲ ಎಂಜಿನಿಯರ್ಗಳಿಗೂ ಪ್ರೇರಣೆ ಎಂದೇ ಬಿಂಬಿತವಾಗಿರುವ ಮಹಾಮೇಧಾವಿ, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುತ್ತಿರುವುದು ಆ ಮಹಾನ್ ಚೇತನಕ್ಕೆ ಸಲ್ಲಿಸುತ್ತಿರುವ ಗೌರವವಾಗಿದೆ ಎಂದಿದ್ದಾರೆ.
ನಾಡಿನ ಸಮಸ್ತ ಇಂಜಿನಿಯರ್ ಗಳಿಗೆ ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಹಾರ್ದಿಕ ಶುಭಾಶಯಗಳು.
ಎಲ್ಲ ಇಂಜಿನಿಯರ್ ಗಳಿಗೂ ಪ್ರೇರಣೆ ಎಂದೇ ಬಿಂಬಿತವಾಗಿರುವ ಮಹಾಮೇಧಾವಿ, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದಂದು ಇಂಜಿನಿಯರ್ಸ್ ದಿನ ಆಚರಿಸುತ್ತಿರುವುದು ಆ ಮಹಾನ್ ಚೇತನಕ್ಕೆ ಸಲ್ಲಿಸುತ್ತಿರುವ ಗೌರವವಾಗಿದೆ.#EngineersDay pic.twitter.com/ahothrZJtG
— Basavaraj S Bommai (@BSBommai) September 15, 2022