ಅಮೆರಿಕದ ಸೆಂಟ್ರಲ್ ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಐವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೆಂಟ್ರಲ್ ಟೆಕ್ಸಾಸ್‌ನ ಹೊರವಲಯದಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಐವರು ಮೃತಪಟ್ಟಿದ್ದಾರೆ.
ವ್ಯಾಕೋ ಸಿಟಿಯಿಂದ ತುಸು ದೂರವಿರುವ ಮೆಕ್ಗ್ರೈಗರ್‌ನಲ್ಲಿ ಐವರು ಶವವಾಗಿ ಪತ್ತೆಯಾಗಿದ್ದಾರೆ. ಶಂಕಿತನನ್ನು ಬಂಧಿಸಲಾಗಿದ್ದು, ಯಾವ ಕಾರಣದಿಂದ ಗುಂಡಿನ ದಾಳಿ ನಡೆಸಿದ್ದಾನೆ ಎನ್ನುವ ಮಾಹಿತಿ ದೊರೆತಿಲ್ಲ. ಮೃತರ ಗುರುತು ಕೂಡ ಇನ್ನೂ ಪತ್ತೆಯಾಗಿಲ್ಲ.
ಶವಗಳ ಮೇಲೆ ಗುಂಡು ತಗುಲಿರುವ ಗುರುತುಗಳು ಇವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!