5ಜಿ ಲಾಂಚ್: ಮುಕೇಶ್ ಅಂಬಾನಿ ವಿವರಿಸಿದ್ದಾರೆ ಐದಂಶಗಳ ಉಪಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತ ಕಾತರದಿಂದ ಎದರು ನೋಡುತ್ತಿದ್ದ 5ಜಿ ಕನಸು ಇದೀಗ ನನಸಾಗಿದೆ. ಇಂದು ದೆಹಲಿಯಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್‌ನ 6 ನೇ ಆವೃತ್ತಿಯ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಅವರು 5ಜಿಯನ್ನು ಮೂಲಭೂತವಾಗಿ ರಾಷ್ಟ್ರವನ್ನು ಪರಿವರ್ತಿಸುವ 5 ಅಂಶಗಳ ಸಂಕ್ಷಿಪ್ತ ರೂಪ ಎಂದು ವಿವರಿಸಿದ್ದಾರೆ.

ಅವರ ಮಾತುಗಳಲ್ಲೇ ಹೇಳಬೇಕೆಂದರೆ “5ಜಿ ಎಂಬುದು ಮುಂದಿನ ಪೀಳಿಗೆಯ ತಂತ್ರಜ್ಞಾನವಷ್ಟೇ ಅಲ್ಲ, ಇದು ಕೃತಕ ಬುದ್ಧಿಮತ್ತೆ, ಇಂಟರ್ನೆಟ್ ಆಫ್ ಥಿಂಗ್ಸ್, ರೊಬೊಟಿಕ್ಸ್, ಬ್ಲಾಕ್‌ಚೈನ್ ಮತ್ತು ಮೆಟಾವರ್ಸ್‌ನಂತಹ 21 ನೇ ಶತಮಾನದ ಇತರ ತಂತ್ರಜ್ಞಾನಗಳ ಸಂಪೂರ್ಣ ಸಾಮರ್ಥ್ಯವನ್ನು ಅನ್ಲಾಕ್ ಮಾಡುವ ಸಾಮರ್ಥ್ಯವಿರುವ ತಂತ್ರಜ್ಞಾನವಾಗಿದೆ.” ಎಂದಿದ್ಧಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!