ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಆತ್ಮಹತ್ಯಾ ಬಾಂಬರ್ ದಾಳಿಗೆ 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಕಾಬೂಲಿನ ಶಾಹಿದ್ ಮಜಾರಿ ರಸ್ತೆಯಲ್ಲಿರುವ Pul-e-Sukhta ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.