ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶದ ಬಸ್ತಿಯಲ್ಲಿ ಮೂವರು ವೈದ್ಯರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆನ್‌ಲೈನ್‌ನಲ್ಲಿ ಗೆಳೆತನ ಬೆಳೆಸಿ, ಆಸ್ಪತ್ರೆಗೆ ಬರುವಂತೆ ಪೀಡಿಸಿದ್ದರು, ಆಸ್ಪತ್ರೆಗೆ ಹೋದಾಗ ಹಾಸ್ಟೆಲ್ ಕೋಣೆಗೆ ಕರೆದೊಯ್ದು ಮೂವರು ವೈದ್ಯರು ಅಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.
ಶಿಕ್ಷಕಿಯಾಗಿರುವ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.