ಹೊಸದಿಗಂತ ವರದಿ, ಹುಬ್ಬಳ್ಳಿ:
ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಜಬ್ಬಾರಖಾನ ಹೊನ್ನಳ್ಳಿ (75) ಅವರು ಶುಕ್ರವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಂಜೆ 5.30ಕ್ಕೆ ಕೇಶ್ವಾಪುರದಲ್ಲಿರುವ ಅವರ ನಿವಾಸದಿಂದ ಪಾರ್ಥೀವ ಶರೀರ ಹೊರಡಲಿದೆ. ಏಳು ಗಂಟೆಗೆ ತೊರವಿಹಕ್ಕಲದಲ್ಲಿರುವ ಕಬರಸ್ತಾನದಲ್ಲಿ (ಸ್ಮಶಾನ) ಅಂತಿಮ ಸಂಸ್ಕಾರ ನೆರವೇರಲಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ