ಖರ್ಗೆ ನಿವಾಸಕ್ಕೆ ಭೇಟಿ ನೀಡಿ, ಶುಭಾಷಯ ತಿಳಿಸಿದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋನಿಯಾ ಗಾಂಧಿ ವಾದ್ರಾ ಆಗಮಿಸಿ ಅಭಿನಂದನೆ ತಿಳಿಸಿದ್ದಾರೆ.

Imageನವದೆಹಲಿಯಲ್ಲಿರುವ ಖರ್ಗೆ ಅವರ ನಿವಾಸಕ್ಕೆ ಸೋನಿಯಾ ಗಾಂಧಿ ಆಗಮಿಸಿ ಖರ್ಗೆ ಹಾಗೂ ಅವರ ಪತ್ನಿ ರಾಧಾಭಾಯಿ ಅವರನ್ನು ಭೇಟಿ ಮಾಡಿದರು.

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!